ಪ್ರಧಾನಿ ಮೋದಿ ಕರೆಗೆ ಆರ್.ಅಶೋಕ್ ಸ್ಪಂದನೆ: ಪೆಟ್ರೋಲ್ ಬಳಕೆ ಇಳಿಕೆ, ಬೆಂಗಾವಲು ವಾಹನಕ್ಕೂ ಬ್ರೇಕ್!

ಬೆಂಗಳೂರು: ದೇಶದ ಆರ್ಥಿಕ ಹಿತದೃಷ್ಟಿಯಿಂದ ಪೆಟ್ರೋಲಿಯಂ ಉತ್ಪನ್ನಗಳ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ರಾಜ್ಯ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರ ಈ ವಿನಂತಿಯನ್ನು ಪಾಲಿಸಲು ತಾವು ವೈಯಕ್ತಿಕವಾಗಿ ನಿರ್ಧರಿಸಿರುವುದಾಗಿ ತಿಳಿಸಿದರು. ಅಶೋಕ್ ಅವರ ಪ್ರಮುಖ ನಿರ್ಧಾರಗಳು: ಇಂಧನ ಉಳಿತಾಯ: ತಾವು ಬಳಸುವ ಕಾರುಗಳ ಪೆಟ್ರೋಲ್ ಮತ್ತು ಡೀಸೆಲ್ ಪ್ರಮಾಣವನ್ನು ಶೇ 30 … Continue reading ಪ್ರಧಾನಿ ಮೋದಿ ಕರೆಗೆ ಆರ್.ಅಶೋಕ್ ಸ್ಪಂದನೆ: ಪೆಟ್ರೋಲ್ ಬಳಕೆ ಇಳಿಕೆ, ಬೆಂಗಾವಲು ವಾಹನಕ್ಕೂ ಬ್ರೇಕ್!