ವಿಶ್ವದ ಅತಿದೊಡ್ಡ ‘ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ:ಪಂಜಾಬ್‌ನ ರೈತರು 23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತ್ರಿಗೆ ಒತ್ತಾಯಿಸಿ ದೆಹಲಿಯತ್ತ ಸಾಗಲು ಪ್ರಯತ್ನಿಸುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿ ಶನಿವಾರ ‘ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದರು. ಲೋಕಸಭಾ ಚುನಾವಣೆಗೂ ಮುನ್ನವೇ ಗಿಫ್ಟ್ ಪಾಲಿಟಿಕ್ಸ್: ಮತದಾರರಿಗೆ ಕುಕ್ಕರ್, ಡಿನ್ನರ್ ಸೆಟ್ ಹಂಚಿದ ಕಾಂಗ್ರೆಸ್‌! ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಯಡಿ 11 ರಾಜ್ಯಗಳಲ್ಲಿ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (PACS) ಕೈಗೊಳ್ಳಲಾಗುತ್ತಿರುವ ಪ್ರಾಯೋಗಿಕ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ … Continue reading ವಿಶ್ವದ ಅತಿದೊಡ್ಡ ‘ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ ಪ್ರಧಾನಿ ಮೋದಿ