PM Modi: ಕರ್ನಾಟಕದ ನೂತನ ಸಿಎಂ ಡಿ.ಕೆ ಶಿವಕುಮಾರ್ ಗೆ ಮೋದಿ ಅಭಿನಂದನೆ, ಒಗ್ಗಟ್ಟಿನ ಮಂತ್ರ ಪಠಿಸಿದ ಪ್ರಧಾನಿ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲದ ಭರವಸೆಯನ್ನೂ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್‌ನಲ್ಲೇನಿದೆ? “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. … Continue reading PM Modi: ಕರ್ನಾಟಕದ ನೂತನ ಸಿಎಂ ಡಿ.ಕೆ ಶಿವಕುಮಾರ್ ಗೆ ಮೋದಿ ಅಭಿನಂದನೆ, ಒಗ್ಗಟ್ಟಿನ ಮಂತ್ರ ಪಠಿಸಿದ ಪ್ರಧಾನಿ
Copy and paste this URL into your WordPress site to embed
Copy and paste this code into your site to embed