ದೇಶದ ಜನತೆಗೆ ‘ಭಾವನಾತ್ಮಕ ಪತ್ರ’ ಬರೆದ ಪ್ರಧಾನಿ ಮೋದಿ, ಈ ಶಪಥಕ್ಕೆ ಕರೆ | PM Modi Latter

ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಖರೀದಿಸುತ್ತೇವೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಮಾರಾಟ ಮಾಡುತ್ತೇವೆ ಎಂಬುದಾಗಿ ಶಪಥ ಮಾಡಲು ಕರೆ ನೀಡಿದ್ದಾರೆ. ಆ ಭಾವನಾತ್ಮಕ ಪತ್ರ ಮುಂದಿದೆ ಓದಿ. ನನ್ನ ಪ್ರೀತಿಯ ದೇಶಬಾಂಧವರೇ, ನಮಸ್ಕಾರ! ದೇಶಾದ್ಯಂತ ನವರಾತ್ರಿ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಈ ಹಬ್ಬವು ಎಲ್ಲರಿಗೂ ಉತ್ತಮ … Continue reading ದೇಶದ ಜನತೆಗೆ ‘ಭಾವನಾತ್ಮಕ ಪತ್ರ’ ಬರೆದ ಪ್ರಧಾನಿ ಮೋದಿ, ಈ ಶಪಥಕ್ಕೆ ಕರೆ | PM Modi Latter