ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಇಡೀ ಜಗತ್ತೇ ಭಾರತದ ಕಡೆ ತಿರುಗಿ ನೋಡುವಂತಹ ಶ್ರೇಷ್ಟ ಆಡಳಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ. ಹಿಂದಿನ ಎಲ್ಲ ಪ್ರಧಾನ ಮಂತ್ರಿಗಳ ಅಧಿಕಾರಾವಧಿಯ ದಾಖಲೆಗಳನ್ನು ಮುರಿಯುವ ಜೊತೆಗೆ, ದೇಶದ ಸರ್ವಾಂಗೀಣ ಅಭಿವೃದ್ದಿಯಲ್ಲೂ ಮೋದಿಯವರು ವಿಶೇಷ ಸಾಧನೆ ಮಾಡಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜಂಬಗಾರು ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಹನ್ನೆರಡು ವರ್ಷ ತುಂಬಿರುವ … Continue reading ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ