Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

86 ಶತಕಗಳು, 185 ಅರ್ಧಶತಕಗಳನ್ನು ಗಳಿಸಿದ್ದ ಖ್ಯಾತ ಕ್ರಿಕೆಟ್ ದಂತಕಥೆ ವೇಯ್ನ್ ಲಾರ್ಕಿನ್ಸ್ ನಿಧನ | Wayne Larkins No More

29/06/2025 7:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0929/06/2025 7:29 PM

ಬೆಂಗಳೂರು: ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ. ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ “ಕಲಬುರಗಿ ರೊಟ್ಟಿ”ಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆ! ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಸ ಸೂಚಿಸಿದ್ದಾರೆ.

‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದಿರುವ ಸಚಿವರು ನಮ್ಮ ‘ಕಾಮ್ ಕಿ ಬಾತ್’ನ ಯಶಸ್ಸನ್ನು ಪ್ರಧಾನಿಯವರು ‘ಮನ್ ಕಿ ಬಾತ್’ ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದಿದ್ದಾರಲ್ಲದೆ, ಕಲಬುರಗಿ ರೊಟ್ಟಿಯ ಯಶಸ್ಸಿನ ಕಥೆಯ ಹಿಂದೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದ್ದಾರೆ.

ಬ್ರ್ಯಾಂಡಿಂಗ್ ಗಾಗಿ ರಾಜ್ಯ ಸರ್ಕಾರ ಸೀಡ್ ಫಂಡ್ ಒದಗಿಸಿದೆ – ಸ್ವಸಹಾಯ ಸಂಘಗಳು ಹಾಗೂ ಇತರ ಉತ್ಸಾಹಿ ಮಹಿಳೆಯರಿಗೆ ಸಬ್ಸಿಡಿಯಲ್ಲಿ ಸುಮಾರು 150 ರೊಟ್ಟಿ ಯಂತ್ರಗಳನ್ನು ಒದಗಿಸಲಾಗಿದೆ – ಸಿ.ಎಸ್.ಆರ್ ನಿಧಿಯ ಮೂಲಕ ₹6.5 ಲಕ್ಷ ಒದಗಿಸಲಾಗಿದೆ.

ಪ್ಯಾಕಿಂಗ್, ಲೇಬಲಿಂಗ್ ಮತ್ತು ಬ್ರ್ಯಾಂಡಿಂಗ್ ನಲ್ಲಿ ನೆರವು ನೀಡಲಾಗುತ್ತಿದೆ – ಹೊರ ರಾಜ್ಯಗಳಲ್ಲೂ ಮಾರುಕಟ್ಟೆ ವಿಸ್ತರಿಸಲಾಗುತ್ತಿದೆ – ವಿದೇಶಗಳಿಗೆ ರಫ್ತ್ತು ಮಾಡುವ ಸಾಧ್ಯತೆಗಳ ಬಗ್ಗೆ ಪ್ರಯತ್ನ ಮಾಡಲಾಗುತ್ತಿದೆ .

ಸ್ವಿಗ್ಗಿ, ಜೋಮೊಟೊ, ಆಮೇಜಾನ್ ಸೇರಿದಂತೆ ಹಲವು ಪ್ರಸಿದ್ಧ ವೇದಿಕೆಗಳಲ್ಲೂ ಮಾರುಕಟ್ಟೆ ಸೃಷ್ಟಿಸಿಲಾಗಿದೆ ಇದು ಕಾಂಗ್ರೆಸ್ ಸರ್ಕಾರದ “ಕಾಮ್ ಕಿ ಬಾತ್”! “ರಿಪಬ್ಲಿಕ್ ಆಫ್ ಕಲಬುರಗಿ“ ಎನ್ನುತ್ತಿದ್ದ ಬಿಜೆಪಿ ನಾಯಕರಿಗೆ ಸ್ವತಃ ಪ್ರಧಾನಿಗಳೇ ”ಸಕ್ಸಸ್ ಸ್ಟೋರಿಸ್ ಆಫ್ ಕಲಬುರಗಿ” ಎಂಬ ಉತ್ತರ ನೀಡಿದ್ದಾರೆ ಎಂದು ಸಚಿವರು ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.

ನಮ್ಮ “ಕಾಮ್ ಕಿ ಬಾತ್“ನ ಯಶಸ್ಸನ್ನು ಪ್ರಧಾನಿಯವರು “ಮನ್ ಕಿ ಬಾತ್” ನಲ್ಲಿ ಪ್ರಸ್ತಾಪಿಸಿದ್ದಾರೆ.

ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ.

ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ… pic.twitter.com/EAgHNQzKwz

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 29, 2025

86 ಶತಕಗಳು, 185 ಅರ್ಧಶತಕಗಳನ್ನು ಗಳಿಸಿದ್ದ ಖ್ಯಾತ ಕ್ರಿಕೆಟ್ ದಂತಕಥೆ ವೇಯ್ನ್ ಲಾರ್ಕಿನ್ಸ್ ನಿಧನ | Wayne Larkins No More

BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM2 Mins Read

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM2 Mins Read

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM3 Mins Read
Recent News

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

86 ಶತಕಗಳು, 185 ಅರ್ಧಶತಕಗಳನ್ನು ಗಳಿಸಿದ್ದ ಖ್ಯಾತ ಕ್ರಿಕೆಟ್ ದಂತಕಥೆ ವೇಯ್ನ್ ಲಾರ್ಕಿನ್ಸ್ ನಿಧನ | Wayne Larkins No More

29/06/2025 7:21 PM

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM
State News
KARNATAKA

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

By kannadanewsnow0929/06/2025 7:32 PM KARNATAKA 2 Mins Read

ಇಂದಿನ ಯುಗದಲ್ಲಿ ಎಲ್ಲರೂ ಹಣ ಎಂಬ ಕಾಗದದ ಕಡೆಗೆ ಓಡುತ್ತಿದ್ದಾರೆ. ಶಾಂತಿ ನೆಮ್ಮದಿಯಿಂದ ಬದುಕಲು ಹಣ ಸಂಪಾದಿಸುವ ಪರಿಸ್ಥಿತಿ ಬದಲಾಗಿದೆ,…

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದಗಳು ಎಲ್ಲಿವೆ?: ಆರ್‌.ಅಶೋಕ ಪ್ರಶ್ನೆ

29/06/2025 5:55 PM

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.