ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ. ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ “ಕಲಬುರಗಿ ರೊಟ್ಟಿ”ಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆ! ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಸ ಸೂಚಿಸಿದ್ದಾರೆ. ‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದಿರುವ ಸಚಿವರು … Continue reading ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ