BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ; ಹಲವು ರೈಲುಗಳ ಸಂಚಾರ ವ್ಯತ್ಯಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. BIGG NEWS: ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ … Continue reading BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ; ಹಲವು ರೈಲುಗಳ ಸಂಚಾರ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed