ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ‘ಮನ್ ಕಿ ಬಾತ್(Mann Ki Baat)’ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 94 ನೇ ಸಂಚಿಕೆಯಾಗಿದೆ.
ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ ಮನ್ ಕೀ ಬಾತ್ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್ವರ್ಕ್, AIR ನ್ಯೂಸ್ ವೆಬ್ಸೈಟ್ ಮತ್ತು ನ್ಯೂಸ್ಏರ್ ಮೊಬೈಲ್ ಅಪ್ಲಿಕೇಶನ್ನಲ್ಲಿ ಪ್ರಸಾರ ಮಾಡಲಾಗುತ್ತದೆ. ಇದು ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರದ ನಂತರ ತಕ್ಷಣವೇ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತದೆ.
BIGG NEWS : ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ : ಬೆಡ್ ರೂಮ್ ನಲ್ಲಿದ್ದ ನಗದು ಕದ್ದ ಕಳ್ಳರು
ಜಮ್ಮು ಮತ್ತು ಕಾಶ್ಮೀರ: ನಿರ್ಮಾಣ ಹಂತದ ವಿದ್ಯುತ್ ಕೇಂದ್ರದಲ್ಲಿ ಭೂಕುಸಿತ, ನಾಲ್ವರು ಕಾರ್ಮಿಕರ ದುರ್ಮರಣ
BIG NEWS: ʻದೇಶದ ಯುವಕರಿಗೆ 10 ಲಕ್ಷ ಉದ್ಯೋಗಗಳನ್ನು ಒದಗಿಸಲು ಕೇಂದ್ರ ಶ್ರಮಿಸುತ್ತಿದೆʼ: ಪ್ರಧಾನಿ ಮೋದಿ