ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

ಮಂಡ್ಯ: ಪ್ರಧಾನಿ ಮಂತ್ರಿಗಳಾದ ನರೇಂದ್ರ ದಾಮೋದರ ದಾಸ್ ಮೋದಿಯವರು 2026 ರ ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಶಿಷ್ಠಾಚಾರದಂತೆ ಅಧಿಕಾರಿಗಳಿಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮದ ಹಿನ್ನೆಲ್ಲೆಯಲ್ಲಿ ಭದ್ರತೆ, ಶಿಷ್ಟಾಚಾರ ಮತ್ತು ಸಾರ್ವಜನಿಕ ವ್ಯವಸ್ಥೆಗಳ ಕುರಿತು ಸಭೆ ನಡೆಸಿ ಮಾತನಾಡಿದರು. ಮಠದಲ್ಲಿ … Continue reading ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ