ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಸಚಿವ ಎಂ.ಬಿ.ಪಾಟೀಲ
ಬೆಂಗಳೂರು : ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳುರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ಆದಷ್ಟು ಬೇಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಲಾಗುವುದು. ಅದಾದ ಮೇಲೆ ಈ ವಿಚಾರವು ಕೇಂದ್ರ ಸಂಪುಟದ ಮುಂದೆ ಬರಬೇಕಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ತಮ್ಮನ್ನು … Continue reading ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಸಚಿವ ಎಂ.ಬಿ.ಪಾಟೀಲ
Copy and paste this URL into your WordPress site to embed
Copy and paste this code into your site to embed