BIG NEWS: ಅಯ್ಯಪ್ಪಸ್ವಾಮಿ ಮಾಲೆ ಹಾಕಿ ತೆರಳಿದ ವಿದ್ಯಾರ್ಥಿಯನ್ನೇ ಶಾಲೆಯಿಂದ ಹೊರಹಾಕಿದ ಪ್ರಿನ್ಸಿಪಾಲ್

ಚಿಕ್ಕಮಗಳೂರು: ಕಾರ್ತಿಕ ಮಾಸಕ್ಕೂ ಮುನ್ನ ಶಬರಿ ಮಾಲೆ ಹಾಕೋದು ಹಲವರ ರೂಢಿಯಾಗಿದೆ. ಅದರಂತೆ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದಂತ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರದ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿರುವಂತ ಕಡ್ಲೆಮಕ್ಕಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದನು. ಈ ವೇಳೆ … Continue reading BIG NEWS: ಅಯ್ಯಪ್ಪಸ್ವಾಮಿ ಮಾಲೆ ಹಾಕಿ ತೆರಳಿದ ವಿದ್ಯಾರ್ಥಿಯನ್ನೇ ಶಾಲೆಯಿಂದ ಹೊರಹಾಕಿದ ಪ್ರಿನ್ಸಿಪಾಲ್