BIG BREAKING: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗೆ ಪೂರ್ವಾನುಮತಿ ಕಡ್ಡಾಯ: ಸಿಎಂ ಸಿದ್ಧರಾಮಯ್ಯ ಆದೇಶ | CM Siddaramaiah

ಬೆಂಗಳೂರು: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅಗತ್ಯವಾಗಿದ್ದಲ್ಲೇ ಮುಖ್ಯಮಂತ್ರಿಯವರ ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯಗೊಳಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಮುಖ್ಯಮಂತ್ರಿಯವರ ಟಿಪ್ಪಣಿ ದಿನಾಂಕ: 03.01.2024 ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂ: ಸಿಆಸುಇ 13 ಸೇನೌವ 2023, ದಿ:31.08.2023ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ … Continue reading BIG BREAKING: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗೆ ಪೂರ್ವಾನುಮತಿ ಕಡ್ಡಾಯ: ಸಿಎಂ ಸಿದ್ಧರಾಮಯ್ಯ ಆದೇಶ | CM Siddaramaiah