BIGG NEWS : ರಾಜ್ಯದ ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಸಿಎಂ ಬೊಮ್ಮಾಯಿ ಘೋಷಣೆ
ಬೆಳಗಾವಿ : ಯಾವುದೇ ಕಾರಣಕ್ಕೂ ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು … Continue reading BIGG NEWS : ರಾಜ್ಯದ ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed