BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಂತ ಕೈದಿಗಳು ಮೊಬೈಲ್ ಬಳಕೆ ಮಾಡಿದ್ದು, ಅದರಲ್ಲಿ ವೀಡಿಯೋ ಚಿತ್ರೀಕರಣ ಮಾಡಿಕೊಂಡು ವೈರಲ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಷೇಧ ಇದ್ದರೂ ಮೊಬೈಲ್ ಬಳಕೆ ಮಾಡಿ ವೀಡಿಯೋ ಚಿತ್ರೀಕರಣವನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿನ ವೀಡಿಯೋ ಚಿತ್ರೀಕರಣವು ವೈರಲ್ ಕೂಡ ಆಗಿತ್ತು. ಅನುಮತಿ ಇಲ್ಲದೇ ಮೊಬೈಲ್ ಬಳಕೆ, ವೀಡಿಯೋ ಚಿತ್ರೀಕರಣದ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ … Continue reading BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು