BREAKING: ‘ನಟ ದರ್ಶನ್’ ವಿರುದ್ಧ ‘ಕೋರ್ಟ್’ನಲ್ಲಿ ‘ಖಾಸಗಿ ದೂರು’ ದಾಖಲು
ಬೆಂಗಳೂರು: ನಟ ದರ್ಶನ್ ಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಇದೀಗ ಮಹಿಳೆಯೊಬ್ಬರು ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಮೂಲಕ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತೆ ಆಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಮ್ಮ ಎಂಬುವರು ನಟ ದರ್ಶನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(ಎ), 509, 504 ಅಡಿಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಇಂದು ಈ ಖಾಸಗಿ ದೂರಿನ ವಿಚಾರಣೆಯನ್ನು ಬೆಂಗಳೂರಿನ 37ನೇ ಎಸಿಎಂಎಂ … Continue reading BREAKING: ‘ನಟ ದರ್ಶನ್’ ವಿರುದ್ಧ ‘ಕೋರ್ಟ್’ನಲ್ಲಿ ‘ಖಾಸಗಿ ದೂರು’ ದಾಖಲು
Copy and paste this URL into your WordPress site to embed
Copy and paste this code into your site to embed