Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಚಾರಣಿಗರ’ ಸುರಕ್ಷತೆಗೆ ಹೊಸ ಮಾರ್ಗಸೂಚಿ : ಇನ್ಮುಂದೆ `ಇ-ಟ್ರ್ಯಾಕಿಂಗ್ ಆ್ಯಪ್’, ವಿಮೆ ಕಡ್ಡಾಯ.!

09/04/2026 11:25 AM

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ
KARNATAKA

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

By kannadanewsnow0923/11/2025 6:15 AM

ಬೆಂಗಳೂರು; ನಾಯಿ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೇ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

ಸರ್ವೋಚ್ಚ ನ್ಯಾಯಾಲಯವು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು ಎಂದಿದೆ.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿದೆ.

ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರೆ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.

ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.

ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.

ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಚಾರಣಿಗರ’ ಸುರಕ್ಷತೆಗೆ ಹೊಸ ಮಾರ್ಗಸೂಚಿ : ಇನ್ಮುಂದೆ `ಇ-ಟ್ರ್ಯಾಕಿಂಗ್ ಆ್ಯಪ್’, ವಿಮೆ ಕಡ್ಡಾಯ.!

09/04/2026 11:25 AM1 Min Read

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM2 Mins Read

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM1 Min Read
Recent News

BIG NEWS : ರಾಜ್ಯದಲ್ಲಿ `ಚಾರಣಿಗರ’ ಸುರಕ್ಷತೆಗೆ ಹೊಸ ಮಾರ್ಗಸೂಚಿ : ಇನ್ಮುಂದೆ `ಇ-ಟ್ರ್ಯಾಕಿಂಗ್ ಆ್ಯಪ್’, ವಿಮೆ ಕಡ್ಡಾಯ.!

09/04/2026 11:25 AM

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM
State News
KARNATAKA

BIG NEWS : ರಾಜ್ಯದಲ್ಲಿ `ಚಾರಣಿಗರ’ ಸುರಕ್ಷತೆಗೆ ಹೊಸ ಮಾರ್ಗಸೂಚಿ : ಇನ್ಮುಂದೆ `ಇ-ಟ್ರ್ಯಾಕಿಂಗ್ ಆ್ಯಪ್’, ವಿಮೆ ಕಡ್ಡಾಯ.!

By kannadanewsnow5709/04/2026 11:25 AM KARNATAKA 1 Min Read

ಬೆಂಗಳೂರು: ರಾಜ್ಯದ ಪ್ರಸಿದ್ಧ ಗಿರಿಶಿಖರಗಳಲ್ಲಿ ಇತ್ತೀಚೆಗೆ ಚಾರಣಿಗರು ದಾರಿತಪ್ಪಿ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಚಾರಣಿಗರ ಸುರಕ್ಷತೆಗಾಗಿ…

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.