‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

ಬೆಂಗಳೂರು; ನಾಯಿ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೇ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು ಎಂದಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ … Continue reading ‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ