ಮಧ್ಯಪ್ರದೇಶದ ಗುನಾದಲ್ಲಿ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ಗಳಿಗೆ ಗಾಯ

ಮಧ್ಯಪ್ರದೇಶ: ಇಲ್ಲಿನ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಭಾನುವಾರ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ಎರಡು ಆಸನಗಳ ಸೆಸ್ನಾ 152 ವಿಮಾನವು ಏರ್ ಸ್ಟ್ರಿಪ್ ನಲ್ಲಿ ಅಪಘಾತಕ್ಕೀಡಾಗಿದೆ. ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಎಂಜಿನ್ ವೈಫಲ್ಯದಿಂದಾಗಿ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಾಟ ನಡೆಸಿತ್ತು ಎಂದು ಗುನಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಾಜೋರಿಯಾ ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು … Continue reading ಮಧ್ಯಪ್ರದೇಶದ ಗುನಾದಲ್ಲಿ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ಗಳಿಗೆ ಗಾಯ