ಪ್ರಿಯಾಂಕ್ ಖರ್ಗೆ ಹುಚ್ಚುತನಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಿಂದ ದಲಿತರ ವಿರುದ್ಧ ಅನ್ಯಾಯದ ಬಗ್ಗೆ ಒಂದೇ ಒಂದು ಮಾತನಾಡದ ಪ್ರಿಯಾಂಕ್ ಖರ್ಗೆ ಅವರು ಇಲ್ಲಸಲ್ಲದ ವಿಚಾರಗಳಿಗೆ ಸಮಯ ವ್ಯರ್ಥ ಮಾಡುತ್ತಿದ್ದು, ದಲಿತರು ಎನ್ನಿಸಿಕೊಳ್ಳುವುದಕ್ಕೂ ಅವರು ಯೋಗ್ಯರಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಪಲಕ್ಕಾಗಿ, ಪ್ರಚಾರಕ್ಕಾಗಿ ಮತ್ತು ಪತ್ರಿಕೆಗಳ ಮುಖಪುಟದಲ್ಲಿ ಬರುವುದಕ್ಕೆ ಆರ್.ಎಸ್.ಎಸ್.ನ ಬಗ್ಗೆ ಕೇವಲವಾಗಿ ಮಾತನಾಡಬೇಡಿ ಎಂದು ಎಚ್ಚರಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು … Continue reading ಪ್ರಿಯಾಂಕ್ ಖರ್ಗೆ ಹುಚ್ಚುತನಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ: ಛಲವಾದಿ ನಾರಾಯಣಸ್ವಾಮಿ