ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಅವರು ಹೇಳಿರುವ ಮಾತುಗಳೆಲ್ಲವೂ ಅಪ್ಪಟ ಸುಳ್ಳು ಎಂದು ಟೀಕಿಸಿದರು. ತಮ್ಮ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ಆಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಇವತ್ತು ಪಥ ಸಂಚಲನ ನಡೆದಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ನನ್ನ ಕೈಯಲ್ಲಿ … Continue reading ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ