10 ವರ್ಷದಲ್ಲಿ ಕನ್ನಡಿಗರಿಗೆ ಎನ್ ಮಾಡಿದ್ರಿ ಅಂತ ತಿಳಿಸಿ : ಮೋದಿ ರಾಜ್ಯ ಪ್ರವಾಸಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ : ಏಪ್ರಿಲ್ 14ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರು ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿದ್ದಾರೆ ಇದೀಗ ಮೋದಿ ಅವರ ರಾಜ್ಯ ಪ್ರವಾಸಕ್ಕೆ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಕಿಡಿಕಾರಿದ್ದು 10 ವರ್ಷದಲ್ಲಿ ಕನ್ನಡಿಗರಿಗೆ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ವಾಗ್ದಾಳಿ ನಡೆಸಿದರು. Aadhaar ATM : ಇನ್ಮುಂದೆ ‘ಬ್ಯಾಂಕ್, ಎಟಿಎಂ’ಗೆ ಹೋಗಬೇಕಿಲ್ಲ, ಮನೆಯಲ್ಲೇ ಕುಳಿತು ‘ಹಣ’ ಹಿಂಪಡೆಯ್ಬೋದು ; ಹೇಗೆ ಗೊತ್ತಾ? ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ … Continue reading 10 ವರ್ಷದಲ್ಲಿ ಕನ್ನಡಿಗರಿಗೆ ಎನ್ ಮಾಡಿದ್ರಿ ಅಂತ ತಿಳಿಸಿ : ಮೋದಿ ರಾಜ್ಯ ಪ್ರವಾಸಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ