ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಬುಧವಾರ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ನೀರಿನ ಸರಬರಾಜಿನಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು. ಸಭೆಯ ಪ್ರಮುಖ ನಿರ್ಧಾರಗಳು ಮತ್ತು ಸೂಚನೆಗಳು: ಶುದ್ಧ … Continue reading ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ