ನರೇಗ ಕಾರ್ಯಕ್ರಮದಡಿ ಹಣ ಬಿಡುಗಡೆ ವಿಳಂಬ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: 2025–26ನೇ ಹಣಕಾಸು ವರ್ಷಕ್ಕೆ ಕರ್ನಾಟಕ ರಾಜ್ಯಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್ಆರ್ಇಜಿಎಸ್) ಅಡಿ ಹಣ ಬಿಡುಗಡೆಯಲ್ಲಿ ಮುಂದುವರೆದ ವಿಳಂಬದ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವವರಿಗೆ ಪತ್ರ ಬರೆದಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ಈ ಮಹತ್ವದ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ … Continue reading ನರೇಗ ಕಾರ್ಯಕ್ರಮದಡಿ ಹಣ ಬಿಡುಗಡೆ ವಿಳಂಬ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ