ಚುನಾವಣಾ ಪ್ರಚಾರಕ್ಕಾಗಿ ಅಸ್ಸಾಂನಲ್ಲಿ ಪ್ರಿಯಾಂಕ ಗಾಂಧಿ : ಚಹಾ ಎಲೆಗಳನ್ನು ಕಿತ್ತ ಕೈ ನಾಯಕಿ

ಅಸ್ಸಾಂ : ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಅಸ್ಸಾಂಗೆ ಎರಡು ದಿನಗಳ ಭೇಟಿ ನೀಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ರಾಹುಲ್ ಗಾಂಧಿಯಂತೆ ಕಾರ್ಮಿಕರ ಜೊತೆ ಕೈ ಜೋಡಿಸಿದ್ದಾರೆ. ಪ್ರಿಯಾಂಕಾ ಅವರು ಭೇಟಿ ವೇಳೆ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಬುಟ್ಟಿ ಹಿಡಿದು ಚಹಾ ಕಿತ್ತ ಫೋಟೋ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಹಿಂದೂ ಮಹಾಸಾಗರದಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ತಮಿಳುನಾಡಿನ ಮೀನುಗಾರರೊಂದಿಗೆ ಈಜುತ್ತಿರುವ ವಿಡಿಯೋ ವೈರಲ್ ಆದ ಕೆಲವೇ ದಿನಗಳಲ್ಲಿ … Continue reading ಚುನಾವಣಾ ಪ್ರಚಾರಕ್ಕಾಗಿ ಅಸ್ಸಾಂನಲ್ಲಿ ಪ್ರಿಯಾಂಕ ಗಾಂಧಿ : ಚಹಾ ಎಲೆಗಳನ್ನು ಕಿತ್ತ ಕೈ ನಾಯಕಿ