ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು ಅವರು ಅಕ್ಟೋಬರ್.23ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ಉಪ ಚುನಾವಣೆ ಘೋಷಣೆಯಾಗಿತ್ತು. ನವೆಂಬರ್.13ರಂದು ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಅವರು ಅಕ್ಟೋಬರ್.23ರಂದು ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂಬುದಾಗಿ ಎಐಸಿಸಿ ಮೂಲಗಳು ತಿಳಿಸಿವೆ.
‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಇಂದು ಸಂಜೆಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ