ಅ.23ರಂದು ವಯನಾಡು ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು ಅವರು ಅಕ್ಟೋಬರ್.23ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ಉಪ ಚುನಾವಣೆ ಘೋಷಣೆಯಾಗಿತ್ತು. ನವೆಂಬರ್.13ರಂದು ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಅವರು ಅಕ್ಟೋಬರ್.23ರಂದು ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ … Continue reading ಅ.23ರಂದು ವಯನಾಡು ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ