ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಇಂದು ನಡೆದ ಕಾಮನ್ವೆಲ್ತ್ ಗೇಮ್ಸ್‌ 2022 ರಲ್ಲಿ ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ಪ್ರಿಯಾಂಕಾ ಗೋಸ್ವಾಮಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದಿದ್ದಾರೆ.  ರೈಲ್ವೆ ಪ್ರಯಾಣಿಕರೇ ಗಮನಿಸಿ: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ ಪ್ರಿಯಾಂಕಾ 49 ನಿಮಿಷ 38 ಸೆಕೆಂಡುಗಳಲ್ಲಿ ಮ್ಯಾರಥಾನ್ ದೂರವನ್ನು ಕ್ರಮಿಸಿ, ಮುರಳಿ ಶ್ರೀಶಂಕರ್ (ಉದ್ದ ಜಿಗಿತದಲ್ಲಿ ಬೆಳ್ಳಿ) ಮತ್ತು ತೇಜಸ್ವಿನ್ ಶಂಕರ್ (ಎತ್ತರ ಜಿಗಿತದಲ್ಲಿ ಕಂಚು) ಅವರೊಂದಿಗೆ ಸಿಡಬ್ಲ್ಯೂಜಿ 2022 ರಲ್ಲಿ ಟ್ರ್ಯಾಕ್ ಮತ್ತು … Continue reading ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami