BREAKING: ಮಾ.22ರಂದು ‘ಕರ್ನಾಟಕ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ
ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ … Continue reading BREAKING: ಮಾ.22ರಂದು ‘ಕರ್ನಾಟಕ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ
Copy and paste this URL into your WordPress site to embed
Copy and paste this code into your site to embed