ಮಂಡ್ಯದಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ: ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನು ಕನ್ನಡ ಪರ ಸಂಘಟನೆಗಳಿಂದ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ಹೊರ ಹಾಕಿದಂತ ಘಟನೆಯೂ ನಡೆಯಿತು. ಮಂಡ್ಯದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಯಿತು. ರಾಜ್ಯದ … Continue reading ಮಂಡ್ಯದಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ