ಪರ, ವಿರೋಧ ಹೇಳಿಕೆಯಿಂದ ಪಕ್ಷಕ್ಕೇ ಹಾನಿ: ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು- ಡಿಸಿಎಂ ಡಿಕೆಶಿ ಖಡಕ್ ಆರ್ಡರ್

ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು … Continue reading ಪರ, ವಿರೋಧ ಹೇಳಿಕೆಯಿಂದ ಪಕ್ಷಕ್ಕೇ ಹಾನಿ: ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು- ಡಿಸಿಎಂ ಡಿಕೆಶಿ ಖಡಕ್ ಆರ್ಡರ್