ಪಾಕಿಸ್ತಾನ ಪರ ಪೋಸ್ಟ್: ಜೂ.6ರವರೆಗೆ ‘ಆರೋಪಿ ಆಸ್ಗರ್’ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ
ಚಿಕ್ಕಮಗಳೂರು: ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದಂತ ಪ್ರಕರಣ ಸಂಬಂಧ ಆರೋಪಿ ಆಸ್ಗರ್ ಗೆ ನ್ಯಾಯಾಲಯವು ಜೂನ್.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಪಾಕ್ ಪರ ಪೋಸ್ಟ್ ಹಾಕಿದ್ದಂತ ಆರೋಪಿ ಜೈಲುಪಾಲಾಗುವಂತೆ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಸ್ಗರ್ ಎಂಬಾತ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಪರವಾಗಿ ಪೋಸ್ಟ್ ಹಾಕಿದ್ದನು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಮಾಡಿದ್ದನು. ಆಸ್ಗರ್ ಹಾಕಿದ್ದಂತ ಪೋಸ್ಟ್ ಬಗ್ಗೆ ವ್ಯಾಪಕ ಆಕ್ರೋಶ, ಟೀಕೆ … Continue reading ಪಾಕಿಸ್ತಾನ ಪರ ಪೋಸ್ಟ್: ಜೂ.6ರವರೆಗೆ ‘ಆರೋಪಿ ಆಸ್ಗರ್’ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed