‘ಪಾಕಿಸ್ತಾನ’ ಪರ ಘೋಷಣೆ ಆರೋಪ : ‘FSL’ ವರದಿ ಸಾಬೀತಾದರೆ ಯಾರೇ ಇದ್ದರು ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂರು ಜನ ಬಿಜೆಪಿಯ ಒಬ್ಬರು ಜಯಗಳಿಸಿದ್ದು ಮೈತ್ರಿಯ ಅಭ್ಯರ್ಥಿ ಕುಪೇಂದ್ರ ರೆಡ್ಡಿ ತೀವ್ರ ಮುಖಭಂಗ ಎದುರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿ ಬಂದಿದೆ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಕೂಗಿದವರು ಯಾರು ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಬೆಳ್ಳಿ ಪಾತ್ರೆಗಳನ್ನು ಶುಚಿಗೊಳಿಸುವ ಸೂಕ್ತ ವಿಧಾನಗಳು ಹೀಗಿವೆ! ಬೆಂಗಳೂರಿನಲ್ಲಿ … Continue reading ‘ಪಾಕಿಸ್ತಾನ’ ಪರ ಘೋಷಣೆ ಆರೋಪ : ‘FSL’ ವರದಿ ಸಾಬೀತಾದರೆ ಯಾರೇ ಇದ್ದರು ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ