‘ಪಾಕಿಸ್ತಾನ ಪರ’ ಘೋಷಣೆ ಕೇಸ್: ‘ನಾಸೀರ್ ಹುಸೇನ್’ ವಿರುದ್ಧ FIR ದಾಖಲಿಸಲು ಬಿವೈ ವಿಜಯೇಂದ್ರ ಒತ್ತಾಯ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‍ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಬೆಳಗಾವಿಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು … Continue reading ‘ಪಾಕಿಸ್ತಾನ ಪರ’ ಘೋಷಣೆ ಕೇಸ್: ‘ನಾಸೀರ್ ಹುಸೇನ್’ ವಿರುದ್ಧ FIR ದಾಖಲಿಸಲು ಬಿವೈ ವಿಜಯೇಂದ್ರ ಒತ್ತಾಯ
Copy and paste this URL into your WordPress site to embed
Copy and paste this code into your site to embed