BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೇಸ್: ಇಬ್ಬರಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ಬಳಿಕ ಮೂವರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರೋಪಿಗಳಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಫೆಬ್ರವರಿ.27ರಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದಂತ ಘಟನೆ ನಡೆದಿತ್ತು. ವಿಧಾನಸೌಧದ ಕಾರಿಡಾರಿನಲ್ಲಿ ನಡೆದಿದ್ದಂತ ಈ ಘಟನೆ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಬಳಿಕ ವಿಧಾನಸೌಧದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಘಟನೆ … Continue reading BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೇಸ್: ಇಬ್ಬರಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ