ವಿಧಾನಸೌಧದಲ್ಲಿ ‘ಪಾಕಿಸ್ತಾನದ ಪರ’ ಘೋಷಣೆ: ‘FSL ವರದಿ’ ಬಹಿರಂಗಕ್ಕೆ ಆರ್.ಅಶೋಕ್ ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಎಫ್ಎಸ್ಎಲ್ ವರದಿಯನ್ನು ಬಹಿರಂಗ ಪಡಿಸುವಂತೆ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು,  ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದಿದ್ದಾರೆ. FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು … Continue reading ವಿಧಾನಸೌಧದಲ್ಲಿ ‘ಪಾಕಿಸ್ತಾನದ ಪರ’ ಘೋಷಣೆ: ‘FSL ವರದಿ’ ಬಹಿರಂಗಕ್ಕೆ ಆರ್.ಅಶೋಕ್ ಒತ್ತಾಯ