ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ : ‘NIA’ ತನಿಖೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ
ಉಡುಪಿ : ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಗ್ರಹಿಸಿದ್ದಾರೆ. ‘ಕೋವಿಡ್’ ನಂತರ ಭಾರತೀಯರಿಗೆ ಶ್ವಾಸಕೋಶದ ಹಾನಿಯ ಅಪಾಯ : ಶಾಕಿಂಗ್ ವರದಿ ಉಡುಪಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. … Continue reading ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ : ‘NIA’ ತನಿಖೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ
Copy and paste this URL into your WordPress site to embed
Copy and paste this code into your site to embed