CRIME NEWS: ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿ ದರೋಡೆ ಮಾಡಿದ ‘ಪ್ರೊಬೇಷನರಿ PSI’ ಸೇವೆಯಿಂದ ವಜಾ
ದಾವಣಗೆರೆ: ನಗರದಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಂದ 78 ಗ್ರಾಂ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟಿಯವರನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಪೂರ್ವ ವಲಯದ ಐಜಿಪಿ ಬಿಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡೋದು, ನೊಂದವರಿಗೆ ನ್ಯಾಯ ಕೊಡಿಸೋದು ಪೊಲೀಸರ ಮುಖ್ಯ ಕೆಲಸವಾಗಿದೆ. ಇಂತಹ ಜವಾಬ್ದಾರಿಯುತ ಹುದ್ದೆಯಲ್ಲಿ ಇದ್ದುಕೊಂಡೇ ದರೋಡೆ ಕೃತ್ಯವನ್ನು ಎಸಗಿದ್ದು ಮಾತ್ರ ಘೋರ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು … Continue reading CRIME NEWS: ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿ ದರೋಡೆ ಮಾಡಿದ ‘ಪ್ರೊಬೇಷನರಿ PSI’ ಸೇವೆಯಿಂದ ವಜಾ
Copy and paste this URL into your WordPress site to embed
Copy and paste this code into your site to embed