Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಾಕ್ ಪರ ಚೀನಾ ಬ್ಯಾಟಿಂಗ್: ‘ಜವಾಬ್ದಾರಿಯುತ ರಾಷ್ಟ್ರಗಳು ಹೀಗೆ ಮಾಡಬಾರದು’ : ಭಾರತದ ಖಡಕ್ ಎಚ್ಚರಿಕೆ!

SHOCKING: ದೇಶದಲ್ಲಿ ಕಲ್ಲಂಗಡಿ ಹಣ್ಣು ಸೇವನೆಗೆ ಮತ್ತೊಂದು ಬಲಿ: ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾಮರ್ ಗಳಿಂದ ಕಲಾಪಗಳಿಗೆ ಸಮಸ್ಯೆ ಹಿನ್ನೆಲೆ : ಸಾಮರ್ಥ್ಯ ಮಿತಿಯನ್ನು ಕಾರಾಗೃಹಕ್ಕೆ ಸೀಮಿತಗೊಳಿಸಲು ಹೈಕೋರ್ಟ್ ಸೂಚನೆ
KARNATAKA

ಜಾಮರ್ ಗಳಿಂದ ಕಲಾಪಗಳಿಗೆ ಸಮಸ್ಯೆ ಹಿನ್ನೆಲೆ : ಸಾಮರ್ಥ್ಯ ಮಿತಿಯನ್ನು ಕಾರಾಗೃಹಕ್ಕೆ ಸೀಮಿತಗೊಳಿಸಲು ಹೈಕೋರ್ಟ್ ಸೂಚನೆ

By ಸುರೇಶ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಡಿಯಾಲಬೈಲ್‌ನಲ್ಲಿರುವ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ ಬಳಕೆಗೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್‌ ಜಾಮರ್‌ಗಳ ಸಾಮರ್ಥ್ಯ ಮಿತಿಯನ್ನು ಕಾರಾಗೃಹಕ್ಕೆ ಸೀಮಿತಗೊಳಿಸುವಂತೆ ಕೇಂದ್ರ ಸರಕಾರ ಸ್ವಾಮ್ಯದ ಸಂಸ್ಥೆಯಾದ ಮೆಸರ್ಸ್ ಟೆಲಿಕಮ್ಯುನಿಕೇಷನ್ಸ್ ಕನ್ಸಲೆಂಟ್ಸ್ ಇಂಡಿಯಾ ಲಿಮಿಟೆಡ್‌ಗೆ ಹೈಕೋರ್ಟ್ ನಿರ್ದೇಶಿಸಿದೆ.

ನ್ಯಾಯಾಲಯದಲ್ಲಿ ಸಂವಹನಕ್ಕೆ ಅಡ್ಡಿಪಡಿಸುತ್ತಿರುವ ಜಾಮರ್‌ಗಳನ್ನು ತಕ್ಷಣವೇ ತೆರವುಗೊಳಿಸಲು ಗೃಹ ಇಲಾಖೆ ಹಾಗೂ ಕಾರಾಗೃಹದ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಮಂಗಳೂರು ವಕೀಲರ ಸಂಘ ಮತ್ತದರ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಹಾಗೂ ಕಾರ್ಯದರ್ಶಿ ಶ್ರೀಧರ ಹೊಸಮನೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿಯಲ್ಲಿ ಹೇಳಲಾಗಿರುವ ಸಮಸ್ಯೆ ಕುರಿತು ತಾಂತ್ರಿಕ ವರದಿ ಸಲ್ಲಿಸುವಂತೆ ಕೇಂದ್ರ ಸರಕಾರದ ಸಂವಹನ ಸಚಿವಾಲಯಕ್ಕೆ ಸೂಚಿಸಲಾಗಿತ್ತು. ಅದರಂತೆ ಸಚಿವಾಲಯದ ವೈರ್‌ಲೆಸ್ ಮಾನಿಟರಿಂಗ್‌ ಸಂಸ್ಥೆ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲಿಸಿದಾಗ ಜೈಲು ಆವರಣದೊಳಗೆ ಜಾಮರ್ ಸಿಗ್ನಲ್ ಸಾಮರ್ಥ್ಯವು ಅಂದಾಜು 70 ಡಿಬಿಎಂ (ಡೆಸಿಬೆಲ್ ಮಿಲಿವಾಟ್ಸ್) ಎಂದು ಸೂಚಿಸುತ್ತದೆ. ಅದಾಗ್ಯೂ, ಈ ಸಾಮರ್ಥ್ಯ ಮಿತಿಯು ಜೈಲು ಆವರಣದ ಗಡಿಯನ್ನು ದಾಟಿದೆ ಮತ್ತು 900 ಮೀಟರ್‌ನಲ್ಲಿ ಜಾಮ‌ರ್ ಸಾಮರ್ಥ್ಯ -80 ಡಿಬಿಎಂ ಮತ್ತು 2.5 ಕಿಮೀ ವರೆಗೆ -100 ಡಿಬಿಎಂ ಆಗಿದೆ ಎಂಬುದನ್ನು ಪರಿಗಣಿಸಿ, ನ್ಯಾಯಪೀಠ ಈ ನಿರ್ದೇಶನ ನೀಡಿತು.

Share. Facebook Twitter LinkedIn WhatsApp Email

Related Posts

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

1 Min Read

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

1 Min Read

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

1 Min Read
Recent News

​ಪಾಕ್ ಪರ ಚೀನಾ ಬ್ಯಾಟಿಂಗ್: ‘ಜವಾಬ್ದಾರಿಯುತ ರಾಷ್ಟ್ರಗಳು ಹೀಗೆ ಮಾಡಬಾರದು’ : ಭಾರತದ ಖಡಕ್ ಎಚ್ಚರಿಕೆ!

SHOCKING: ದೇಶದಲ್ಲಿ ಕಲ್ಲಂಗಡಿ ಹಣ್ಣು ಸೇವನೆಗೆ ಮತ್ತೊಂದು ಬಲಿ: ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

State News
KARNATAKA

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ…

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.