‘BJP ಪುಡಾರಿ’ಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ: ಕಾಂಗ್ರೆಸ್ ಶಾಸಕ

ಬೆಂಗಳೂರು: ಆರ್ ಎಸ್ ಎಸ್ ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಹೋಗುತ್ತಿದ್ದರು. ಅದರಿಂದ ಯಾವುದೇ ಸಮಸ್ಯೆಗಳು ಆಗುತ್ತಿರಲಿಲ್ಲ. ಆದರೇ ಬಿಜೆಪಿ ಪುಡಾರಿಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ. ಈ ವಿಷಯವಾಗಿ ಆರ್ ಎಸ್ ಎಸ್ ನವರೇ ಬಿಜೆಪಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾಗಿ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆರ್ … Continue reading ‘BJP ಪುಡಾರಿ’ಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ: ಕಾಂಗ್ರೆಸ್ ಶಾಸಕ