ಬೆಂಗಳೂರು: ರಾಜ್ಯದ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವಂತ 2000 ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಡಾ.ಎಂಸಿ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂಸಿ ಸುಧಾಕರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ @drmcsudhakar ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/ZNtU3KzKyV
— DIPR Karnataka (@KarnatakaVarthe) March 13, 2025
ವಿಧಾನಸಭೆಯಲ್ಲಿ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಅಂಗೀಕಾರ
ಶೀಘ್ರವೇ ‘ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್