ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು ಖರೀದಿ ಆರಂಭಗೊಂಡಿದೆ.
ಈ ಬಗ್ಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದಿನಿಂದಲೇ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ ಹೆಸರುಕಾಳು ಖರೀದಿ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದಲೇ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ ಹೆಸರುಕಾಳು ಖರೀದಿ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. pic.twitter.com/bk85DgPQeR
— DIPR Karnataka (@KarnatakaVarthe) October 28, 2025
‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ
ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut








