Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು ಖರೀದಿ ಆರಂಭಗೊಂಡಿದೆ. ಈ ಬಗ್ಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದಿನಿಂದಲೇ ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಸೂರ್ಯಕಾಂತಿ ಹೆಸರುಕಾಳು ಖರೀದಿ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದಿನಿಂದಲೇ ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಸೂರ್ಯಕಾಂತಿ ಹೆಸರುಕಾಳು ಖರೀದಿ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಖರೀದಿ ಕೇಂದ್ರಗಳನ್ನು … Continue reading Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ