ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅವರ ಪತ್ನಿ ಶಶಿರೇಖಾ ಪ್ರತಿಕ್ರಿಯೆ ನೀಡಿದ್ದು, ಪತಿಯ ಸಾವಿನಿಂದ ನಾವು ಇನ್ನೂ ಹೊರಗಡೆ ಬಂದಿಲ್ಲ. ನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸೌಂದರ್ಯ ಜಗದೀಶ್ ಪತ್ನಿ ಶಶಿರೇಕ ಹೇಳಿಕೆ ನೀಡಿದ್ದು, ನನ್ನ ಪತಿಯ ಸಾವಿನ ನಾವು ಇನ್ನು ಹೊರಗೆ ಬಂದಿಲ್ಲ. ಮನೆಯಲ್ಲಿ ಬಟ್ಟೆ ತೆಗೆದಾಗ ಡೆತ್ ನೋಟ್ ಸಿಕ್ತು ಎಡತನಾಟ್ ನಲ್ಲಿ ಪಾಲುದಾರರ ಬಗ್ಗೆ ಉಲ್ಲೇಖ ಮಾಡಿದ್ದರು ನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದರು.
ನನ್ನ ಗಂಡನಿಂದ ಖಾಲಿ ಪೇಪರಿಗೆ ಸಹಿ ಮಾಡಿಸಿಕೊಂಡಿದ್ದಾರೆ.ನನ್ನ ಪತಿ ನಟರ ಬಳಿ ಹೇಳಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ.ಪಾಲುದಾರರಿಗೆ ಕೋಟ್ಯಾಂತರ ಮೌಲ್ಯದ ಭೂಮಿ ಬಿಟ್ಟು ಕೊಟ್ಟಿದ್ದರು.ಎಲ್ಲರೂ ನನ್ನ ಪ್ರತಿಗೆ ಮೋಸ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಸೌಂದರ್ಯ ಜಗದೀಶ್ ಪತ್ನಿಶಿರೇಖಾ ಹೇಳಿದರು.