ಮೇ.30, 31ರಂದು ಬೆಂಗಳೂರಲ್ಲಿ ಉತ್ಪಾದನಾ ಮಂಥನ್ ಸಮಾವೇಶ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಕರ್ನಾಟಕವನ್ನು ʼಜಾಗತಿಕ ತಯಾರಿಕಾ ಕೇಂದ್ರʼವನ್ನಾಗಿ ಅಭಿವೃದ್ಧಿಪಡಿಸುವ ಮುನ್ನೋಟ ಕುರಿತ ಈ ಎರಡು ದಿನಗಳ ಚಿಂತನ – ಮಂಥನ ಸಮಾವೇಶದಲ್ಲಿ ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಸಿಇಒ ಹಾಗೂ ಇತರ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಉದ್ಯಮ ದಿಗ್ಗಜರ ಜೊತೆಗಿನ ವಿಚಾರ ಮಂಥನಕ್ಕೆ ಸಮಾವೇಶವು ವೇದಿಕೆ ಒದಗಿಸಲಿದೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಿರಲಿದೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು … Continue reading ಮೇ.30, 31ರಂದು ಬೆಂಗಳೂರಲ್ಲಿ ಉತ್ಪಾದನಾ ಮಂಥನ್ ಸಮಾವೇಶ: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed