ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಆಯ್ಕೆ

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಂತ ಆದಿತ್ಯ ನಂಜರಾಜ್ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ದಿನಾಂಕ 15-07-2024ರಂದು ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದ ಪ್ರೊ.ಹಿ ಶಿ ರಾಮಚಂದ್ರೇಗೌಡರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪ್ರಸ್ತಾಪಿಸಲಾಯಿತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿದ್ದ ಪ್ರೊ.ಹಿ.ಚಿ … Continue reading ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಆಯ್ಕೆ