ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO
ಬೆಂಗಳೂರು: ನಗರದ ಪ್ರತಿಷ್ಠಿತ PES ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ‘ಭಯೋತ್ಪಾದಕ’ (Terrorist) ಎಂದು ನಿಂದಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿದೆ. ಏನಿದು ಘಟನೆ? ಮಾಹಿತಿಯ ಪ್ರಕಾರ, ವಿದ್ಯಾರ್ಥಿ ಅಫ್ಫಾನ್ ತರಗತಿಯ ನಡುವೆ ಹೊರಗೆ ಹೋಗಲು ಅನುಮತಿ ಕೇಳಿದ್ದನು. ಇದರಿಂದ ಆಕ್ರೋಶಗೊಂಡ ಪ್ರೊಫೆಸರ್ ಡಾ. ಮುರಳೀಧರ್ ದೇಶಪಾಂಡೆ, ವಿದ್ಯಾರ್ಥಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಆತನ … Continue reading ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO
Copy and paste this URL into your WordPress site to embed
Copy and paste this code into your site to embed