ಬೆಂಗಳೂರಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗೆ ಉಗ್ರನ ಪಟ್ಟ ಕಟ್ಟಿ ಪ್ರೊಫೆಸರ್ ಸಸ್ಪೆಂಡ್
ಬೆಂಗಳೂರು: ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪಿ.ಇ.ಎಸ್. ವಿಶ್ವವಿದ್ಯಾಲಯದ (PES University) ಉಪನ್ಯಾಸಕರೊಬ್ಬರು ತರಗತಿಯಲ್ಲೇ ವಿದ್ಯಾರ್ಥಿಯೊಬ್ಬನನ್ನು ‘ಭಯೋತ್ಪಾದಕ’ (Terrorist) ಎಂದು ಕರೆದು ಅವಮಾನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಸದರಿ ಉಪನ್ಯಾಸಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ವರದಿಗಳ ಪ್ರಕಾರ, ವಿಶ್ವವಿದ್ಯಾಲಯದ ಬಿಬಿಎ ಅನಾಲಿಟಿಕ್ಸ್ ವಿಭಾಗದ ಅಡ್ಜಂಕ್ಟ್ ಫ್ಯಾಕಲ್ಟಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮುರಳೀಧರ್ ದೇಶಪಾಂಡೆ ಎಂಬುವವರು ಈ ಕೃತ್ಯ ಎಸಗಿದ್ದಾರೆ. ತರಗತಿಯಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬನ ಧರ್ಮ ಅಥವಾ ಹೆಸರನ್ನು ಗುರಿಯಾಗಿಸಿಕೊಂಡು ಸುಮಾರು 13ಕ್ಕೂ ಹೆಚ್ಚು … Continue reading ಬೆಂಗಳೂರಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗೆ ಉಗ್ರನ ಪಟ್ಟ ಕಟ್ಟಿ ಪ್ರೊಫೆಸರ್ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed