Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

​ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ : ಸ್ಕ್ಯಾನಿಂಗ್ ವರದಿಯಲ್ಲೂ ಸ್ಪಷ್ಟತೆಯಿಲ್ಲ!

15/04/2026 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Watch Video: ಸಾಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಬಿತ್ತು ಸಖತ್ ಗೂಸಾ
KARNATAKA

Watch Video: ಸಾಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಬಿತ್ತು ಸಖತ್ ಗೂಸಾ

By kannadanewsnow0907/02/2026 7:29 PM

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದಂತ ಪ್ರಾಧ್ಯಾಪಕನಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿಕೊಂಡು ಮನಬಂದಂತೆ ಥಳಿಸಿರುವಂತ ಘಟನೆ ಸಾಗರದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕೊಳಗಿಬೀಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದಂತ ಕಾಲೇಜು ಪ್ರಾಧ್ಯಾಪಕ ಎಂ.ಆರ್ ಆದರ್ಶ್ ಎಂಬುವರಿಗೆ ಥಳಿಸಲಾಗಿದೆ. ಈ ಹಿಂದೆಯೂ ಸಹ ಶಿರಸಿಯಲ್ಲೂ ಇದೇ ರೀತಿ ಮಾಡಿ ಪ್ರಾಧ್ಯಾಪಕ ಎಂ.ಆರ್ ಆದರ್ಶ್ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕಾಗಿ ಶಿರಸಿಯಿಂದ ಸಾಗರಕ್ಕೆ ಪ್ರಾಧ್ಯಾಪಕ ಆದರ್ಶ್ ನನ್ನು ವರ್ಗಾವಣೆ ಮಾಡಲಾಗಿತ್ತು. ಆದರೇ ಇಲ್ಲಿಗೆ ಬಂದಲೂ ತನ್ನ ಚಾಳಿಯನ್ನು ಪ್ರಾಧ್ಯಾಪಕ ಎಂ.ಆರ್ ಆದರ್ಶ್ ಬಿಟ್ಟಿರಲಿಲ್ಲ. ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದನಂತೆ. ಈ ವಿಷಯವನ್ನು ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು.

ಈ ಹಿನ್ನಲೆಯಲ್ಲಿ ಕಾಲೇಜು ಬಳಿಗೆ ತೆರಳಿದಂತ ವಿದ್ಯಾರ್ಥಿನಿಯ ಪೋಷಕರು, ವಿದ್ಯಾರ್ಥಿಗಳು ಸೇರಿಕೊಂಡು ಪ್ರಾಥ್ಯಾಪಕ ಎಂ.ಆರ್ ಆದರ್ಶ್ ಅವರನ್ನು ಮನಬಂದಂತೆ ಥಳಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದಂತ ಪ್ರಾಧ್ಯಾಪಕನಿಗೆ ಸಖತ್ ಗೂಸಾ ನೀಡಿ, ಬಿಸಿ ಮುಟ್ಟಿಸಿದ್ದಾರೆ.

https://kannadanewsnow.com/kannada/wp-content/uploads/2026/02/sagara-lecturer-goosa-video.mp4
Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM1 Min Read

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM2 Mins Read

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM1 Min Read
Recent News

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

​ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ : ಸ್ಕ್ಯಾನಿಂಗ್ ವರದಿಯಲ್ಲೂ ಸ್ಪಷ್ಟತೆಯಿಲ್ಲ!

15/04/2026 9:53 AM

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM
State News
KARNATAKA

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

By kannadanewsnow0515/04/2026 9:58 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದಿಂದ ಇದೀಗ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ಗುಡ್​ ನ್ಯೂಸ್​ ನೀಡಿದೆ. 2026–27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಉಚಿತ…

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.