ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಲೋಕ್ ಅದಾಲತ್: ರಾಜ್ಯ SC, ST ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ

ಮಂಡ್ಯ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ ಜೊತೆಗೆ ಲೋಕ್ ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಬಗೆಹರಿಸಲಾಗುವುದೆಂದು ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಸೋಮವಾರ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು … Continue reading ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಲೋಕ್ ಅದಾಲತ್: ರಾಜ್ಯ SC, ST ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ